ಶಿವಮೊಗ್ಗದ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ-ಲೋಕಾಯುಕ್ತಕ್ಕೆ ಗುರುರಾಜ್ , ತುಂಗಾನಗರಕ್ಕೆ ಮಂಜುನಾಥ್…
ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಮಾಡಲಾಗಿದೆ.ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್…
ನಿರಂತರ ಪ್ರಾಣಿಗಳ ಸಾವಿಗೆ ಕಾರಣರಾದ ಲಜ್ಜೆಗೆಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿ-ಕರವೇ ಸಿಂಹ ಸೇನೆ ಆಗ್ರಹ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದಲ್ಲಿ ಶೌರ್ಯ ಆನೆ ಮೃತಪಡಲು ಕಾರಣರಾದ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಬೃಹತ್ ಪ್ರತಿಭಟನೆ ನಡೆಸಿದರು. ಕಳೆದ ವಾರದಲ್ಲಿ ಅಷ್ಟೇ ಹುಲಿ ಸಿಂಹದಾಮದಲ್ಲಿ ಸಿಂಹದ ಮರಿಗಳು…
ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತ ಮಧುಸೂದನ್ ಸೂಡಾ ಅಧ್ಯಕ್ಷರಾಗಿ ನೇಮಕ…
ಮಂಜುನಾಥ್ ಶೆಟ್ಟಿ… ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (SUDA) ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ (ಬಿನ್ ಸಿ. ಗಂಗಾಧರಪ್ಪ) ಅವರನ್ನು ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ…
ಮಕ್ಕಳ ದಸರಾ-2026: ವಿವಿಧ ಕಾರ್ಯಕ್ರಮಗಳ ಆಯೋಜನೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆಸುವ ನಾಡಹಬ್ಬ ದಸರಾ-2026ರ ಮಕ್ಕಳ ದಸರಾ ಸಮಿತಿಯು ಅ.02 ರಂದು ಗಾಂಧಿ ಜಯಂತಿ ಪ್ರಯುಕ್ತ ಬೆಳಗ್ಗೆ 8.00 ಗಂಟೆಗೆ ಶಿವಮೂರ್ತಿ ಸರ್ಕಲ್ ನಿಂದ ಡಿ.ವಿ.ಎಸ್. ಶಾಲೆಯ ಮಾರ್ಗವಾಗಿ, ಕೃಷಿ ಇಲಾಖೆ ಕಚೇರಿಯಿಂದ ಓ.ಟಿ.ರಸ್ತೆಯ…
ತವರು ಜಿಲ್ಲೆಯಲ್ಲಿ ಸೇವೆ ಸಲ್ಲಿಸುವುದು ಹೆಮ್ಮೆಯ ವಿಷಯ-ಜ.ವ.ಸಂ. ಕ್ರೀಡಾಕೂಟದಲ್ಲಿ ಸಂಚಾರಿ ಸಿಪಿಐ ಇನ್ಸ್ಪೆಕ್ಟರ್ ದೇವರಾಜ್…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ : ರಾಜ್ಯದ ಹಲವು ಭಾಗಗಳಲ್ಲಿ ಸಂಚಾರಿ ಠಾಣೆಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ನನಗಿದೆ. ಆದರೆ, ನನ್ನದೇ ತವರು ಜಿಲ್ಲೆಯಾದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಹೆಮ್ಮೆ ಹಾಗೂ ತೃಪ್ತಿ ತಂದಿದೆ” ಎಂದು ಶಿವಮೊಗ್ಗದ ದಕ್ಷ ಹಾಗೂ…
ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ವೈಭವದ ಜಾತ್ರಾ ಮಹೋತ್ಸವ…
ರಿಪ್ಪನ್ಪೇಟೆ: ಸಮೀಪದ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಕಾರ್ಯಕ್ರಮ ವೈಭವದೊಂದಿಗೆ ಜರುಗಿತು.ಮೊದಲ ಮಂಗಳವಾರದ ಜಾತ್ರೆಗೆ ಮುಂಜಾನೆಯೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಹಣ್ಣುಕಾಯಿ ಸಮರ್ಪಿಸಿ ಭಕ್ತಿಯ ಪರಾಕಾಷ್ಠತೆಯನ್ನು ಮೆರೆದರು. ಪಿತೃ ಪಕ್ಷದಲ್ಲಿ ಆಚರಿಸಲಾಗುವ…
ಶಿಕಾರಿಪುರದಲ್ಲಿ ಭಾರತ್ ಜೋಡೋ.2 ರಾಜ್ಯಮಟ್ಟದ ಯಾತ್ರೆಗೆ ಚಾಲನೆ…
ಮಂಜುನಾಥ್ ಶೆಟ್ಟಿ… ಈಸೂರು(ಶಿಕಾರಿಪುರ) : ದೇಶದಲ್ಲಿ ರೈತರ ಸಾಲ ಮನ್ನಾ ಮಾಡಿದ ಇತಿಹಾಸ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ, ಬಿಜೆಪಿ ಅವರದ್ದೇನಿದ್ದರೂ ಅದಾನಿ,ಲಲಿತ್ ಮೋದಿ ಸಾಲ ಮನ್ನಾ ಮಾಡಿದ ಇತಿಹಾಸ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್…
ಶಿವಮೊಗ್ಗ ಮಹಿಳಾ ದಸರಾ ಕ್ರೀಡಾಕೂಟಕ್ಕೆ ಚಾಲನೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗದಲ್ಲಿ ನಾಡಹಬ್ಬ ದಸರಾ ಅಂಗವಾಗಿ ಮಹಿಳಾ ದಸರಾ ಸಮಿತಿಯ ವತಿಯಿಂದ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟಕ್ಕೆ ಪೌರಕಾರ್ಮಿಕ ಹಿರಿಯ ಮಹಿಳೆಯರಾದ ರಾಧಾ, ಶಾಂತಮ್ಮ ಹಾಗೂ ನರಸಮ್ಮ ಅವರು ಚಾಲನೆ ನೀಡಿದರು. ಸಾಕ್ಷಾತ್ ದೇವಿ ಅಲಂಕಾರ, ಮನೋರಂಜನಾ ಕ್ರೀಡೆಗಳು, ಅಂತ್ಯಾಕ್ಷರಿ, ಮೆಹೆಂದಿ…
ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ರೈಲ್ವೆ ನಿಲ್ದಾಣದಲ್ಲಿ ಆಟೋಗಳ ದಿಡೀರ್ ತಪಾಸಣೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಕೇಂದ್ರ ರೈಲ್ವೆ ನಿಲ್ದಾಣ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗ ಪ್ರಿಪೇಡ್ ಆಟೋ ಸೌಲಭ್ಯವನ್ನು ಒದಗಿಸಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಂಚಾರಿ ಪೊಲೀಸ್ ನಿರೀಕ್ಷಕರಾದ ದೇವರಾಜ್ ಹೇಳಿದ್ದಾರೆ.ಅವರು…
ಎಸಿ ಡಾ.ಮೈತ್ರಿ ನೇತೃತ್ವದಲ್ಲಿ ನಾನ್ ವೆಜ್ ಹೋಟೆಲ್ ಗಳ ಮೇಲೆ ದಾಳಿ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದಲ್ಲಿ ಎಸಿ ಡಾ.ಮೈತ್ರಿ ನೇತೃತ್ವದಲ್ಲಿ ನಾನ್ ವೆಜ್ ಹೋಟೆಲ್ಗಳು ಹಾಗೂ ಆಹಾರ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ತಪಾಸಣೆ ಮುಂದುವರೆದು ನಾಲ್ಕು ಸ್ಥಳಗಳಲ್ಲಿ ತಪಾಸಣೆ ನಡೆಸಲಾಗಿದೆ. ನಗರದ ತಾಜ್ ಹೋಟೆಲ್ ಬ್ರೈಟ್ ಹೋಟೆಲ್ ಹೊಳೆಗೆ…